ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಶನಿವಾರ ಅಲೆಮಾರಿ ಜನಾಂಗದ ಮುಖಂಡರು, ಹೋರಾಟಗಾರರು ಮತ್ತು ಚಿಂತಕರುಗಳ ಜೊತೆ ಸುದೀರ್ಘ ಸಭೆ ನಡೆಸಿದರು.
ಒಳ ಮೀಸಲಾತಿಯಲ್ಲಿ ಅಲೆಮಾರಿ ಸಮಾಜಗಳ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಕುರಿತು ಮುಖ್ಯಮಂತ್ರಿಗಳು ಸಮಗ್ರವಾಗಿ ಆಲಿಸಿದರು.

