ನಂಬರ್‌-1 ಭ್ರಷ್ಟ ಸರ್ಕಾರ ಎಂಬ ಪಾರಿತೋಷಕ ಪಡೆದ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತದಲ್ಲಿಯೇ ಕರ್ನಾಟಕದ ಕಾಂಗ್ರೆಸ್ ಸರ್ಕಾರ  ನಂಬರ್‌ಭ್ರಷ್ಟ ಸರ್ಕಾರ ಎಂಬ ಕುಖ್ಯಾತಿ ಪಡೆದಿದೆ!! ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರರಾದ  ಬಸವರಾಜ ರಾಯರೆಡ್ಡಿ ಅವರು, ಭ್ರಷ್ಟ ಹಾಗೂ ಭಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಂಬರ್‌ಭ್ರಷ್ಟ ಸರ್ಕಾರ ಎಂಬ ಪಾರಿತೋಷಕ ನೀಡಿ ಅಭಿನಂದಿಸಿದ್ದಾರೆ ಎಂದು ಬಿಜೆಪಿ ಹೇಳಿದೆ.

 

Share This Article
error: Content is protected !!
";