ಛಾಯಾಚಿತ್ರ, ಕಲಾಕೃತಿ ವೀಕ್ಷಿಸಿದ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ‌ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಅವರ ಕಚೇರಿಗೆ ಭೇಟಿನೀಡಿದರು.

ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಛಾಯಾಚಿತ್ರಗಳು, ಕಲಾಕೃತಿಗಳನ್ನು ವೀಕ್ಷಿಸಿದರು.

- Advertisement - 

 

- Advertisement - 
Share This Article
error: Content is protected !!
";