ಜೆಡಿಎಸ್ ಪಕ್ಷದ ವತಿಯಿಂದ ನಡೆದ ಸಾಮಾಜಿಕ ಜಾಲತಾಣ ಕಾರ್ಯಾಗಾರ

News Desk

ಚಂದ್ರವಳ್ಳಿ ನ್ಯೂಸ್, ಪಾವಗಡ:
ತುಮಕೂರು ಜಿಲ್ಲೆಯ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಚಂದನ್‌ಹೆಚ್‌.ಎಸ್‌. ಅವರ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. 

​ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾಧ್ಯಕ್ಷ ಆಂಜಿನಪ್ಪ, ಮಾಜಿ ಶಾಸಕ ತಿಮ್ಮರಾಯಪ್ಪ, ತಾಲೂಕ್‌ಅಧ್ಯಕ್ಷ ಈರಣ್ಣ, ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಕಾರ್ಯಾಧ್ಯಕ್ಷ ವಿಜಯ್ ಕುಮಾರ್,

- Advertisement - 

ರಾಜ್ಯ ಉಪಾಧ್ಯಕ್ಷ ಪುನೀತ್,  ಮಂಜುನಾಥ್, ರಾಜ್ಯ ಪ್ರಧಾನಕಾರ್ಯದರ್ಶಿ ಹರ್ಷ, ರಾಜ್ಯ ಕಾರ್ಯದರ್ಶಿ ಸುಮಂತ್ ಸೇರಿದಂತೆ ಹಲವು ಯುವ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

 

- Advertisement - 

 

Share This Article
error: Content is protected !!
";