ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರಿನ ಹುಲಿಯೂರು ಮತ್ತು ಬುಕ್ಕಪಟ್ಟಣ ಪ್ರದೇಶಗಳಲ್ಲಿ ಪ್ರಗತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕೇಂದ್ರ ಸಚಿವ ವಿ.ಸೋಮಣ್ಣ ಪರಿಶೀಲಿಸಿದರು.
ಈ ಸಂದರ್ಭದಲ್ಲಿ, ಶಾಸಕರಾದ ಸುರೇಶ್ ಬಾಬು, ಜ್ಯೋತಿ ಗಣೇಶ್, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Sign in to your account