ತುಮಕೂರು –ಚಿತ್ರದುರ್ಗ-ದಾವಣಗೆರೆ ನೂತನ ರೈಲ್ವೆ ಮಾರ್ಗ ಪರಿಶೀಲಿಸಿದ ಸೋಮಣ್ಣ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ತುಮಕೂರು – ದಾವಣಗೆರೆ ನೂತನ ರೈಲ್ವೆ ಮಾರ್ಗದ ತೊಳಹುಣಸೆ – ಅನಗೋಡು ಭಾಗದ 16 ಕಿ.ಮೀ ಉದ್ದದ ಕಾಮಗಾರಿಯನ್ನು ಮೋಟರ್‌ಟ್ರ್ಯಾಲಿಯ ಮೂಲಕ ಪರಿವೀಕ್ಷಣೆ ನಡೆಸಲಾಯಿತು ಎಂದು ರೈಲ್ವೆ ಸಚಿವ ವಿ.ಸೋಮಣ್ಣ ತಿಳಿಸಿದರು.

ಈ ಸಂದರ್ಭದಲ್ಲಿ, ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್‌, ಶಾಸಕರಾದ ಚಂದ್ರಪ್ಪ, ಬಸವಂತಪ್ಪ, ಮಾಜಿ ಶಾಸಕ ರಾಜೇಶ್‌, ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರಯ್ಯ ಜಿ.ಎಮ್‌ಹಾಗೂ ತುಮಕೂರು-ದಾವಣಗೆರೆ ರೈಲ್ವೆ ಮಾರ್ಗದ ಮುಖ್ಯ ಅಭಿಯಂತರ ಪ್ರದೀಪ್‌ಪುರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

- Advertisement - 

 

- Advertisement - 
Share This Article
error: Content is protected !!
";