ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸತ್ಯಕ್ಕೆ ಜಯ.. ನ್ಯಾಷನಲ್ ಹೆರಾಲ್ಡ್ ಕುರಿತು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಇಡಿ ಕೇಸ್ ಹಾಗೂ
ನರೇಗಾ ಯೋಜನೆ ಹೆಸರು ಬದಲಾವಣೆಯಲ್ಲಿ ಮಹಾತ್ಮ ಗಾಂಧೀಜಿ ಅವರ ಹೆಸರು ಕೈಬಿಟ್ಟು ಅವಮಾನ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ
ಪಾಲ್ಗೊಂಡು ಕೇಂದ್ರ ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.

