ಇಂದು ಅಯ್ಯಪ್ಪಸ್ವಾಮಿಗೆ ವಿಶೇಷ ಅಲಂಕಾರ, ಅಭಿಷೇಕ ಪೂಜೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹೊಸ ವರ್ಷದ ಅಂಗವಾಗಿ ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 2025ರ ಜನವರಿ-1 ರಂದು ಬುಧವಾರ ದೇವಸ್ಥಾನದಲ್ಲಿ ಅಯ್ಯಪ್ಪ ಸ್ವಾಮಿ ದೇವರಿಗೆ ವಿಶೇಷವಾದ ಅಲಂಕಾರ ದೇವರಿಗೆ ಅಭಿಷೇಕ ಪೂಜೆ ಹಾಗೂ ಮಧ್ಯಾಹ್ನ 1:30ಕ್ಕೆ ವಿಶೇಷವಾದ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.

ಈ ಕಾರ್ಯಕ್ರಮಕ್ಕೆ ಕುಟುಂಬ ಸಮೇತ ಆಗಮಿಸಿ ದೇವರ ಆಶೀರ್ವಾದ ಪಡೆಯಬೇಕೆಂದು ಚಿತ್ರದುರ್ಗದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್  ಅಧ್ಯಕ್ಷ ಶರಣ್ ಕುಮಾರ್ ಮತ್ತು ಟ್ರಸ್ಟಿಗಳು ವಿನಂತಿಸುತ್ತಿದ್ದಾರೆ.                                                                                                                                                      

 

 

 

 

- Advertisement -  - Advertisement - 
Share This Article
error: Content is protected !!
";