ಚಂದ್ರವಳ್ಳಿ ನ್ಯೂಸ್, ಪಾವಗಡ:
ಜೆಡಿಎಸ್ ಪಕ್ಷದ ವತಿಯಿಂದ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ( SIR) ಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಏಜೆಂಟ್(ಬಿಎಲ್ಎ)ಗಳ ಕಾರ್ಯಾಗಾರ ನಡೆಸಿದ ಪಾವಗಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ. ಎಂ. ತಿಮ್ಮರಾಯಪ್ಪ ಅವರಿಗೆ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಹೆಚ್. ಎನ್ ದೇವರಾಜ್ ಅವರಿಗೆ ಅಭಿನಂದನೆಗಳನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ ಪಕ್ಷದ ಮುಖಂಡರರಿಗೆ, ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತ ಬಂಧುಗಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು.
ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)ಕಾರ್ಯಗಾರ ನಡೆಸಲು ನಿಖಿಲ್ ಕೋರಿದರು.

