ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಚುಂಚೇಗೌಡ ರವರ ಕುಟುಂಬದವರಿಂದ ಸುಬ್ರಮಣ್ಯ ಸ್ವಾಮಿಯವರಿಗೆ ವಿಶೇಷ ಪೂಜೆ ಮಾಡಿಸಿದರು.
ನಂತರ ರಾಜಬೀದಿಯಲ್ಲಿ ದೇವರ ಉತ್ಸವ ಮಾಡಲಾಯಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.