ಪಕ್ಷವನ್ನು ತಾಯಿಯಂತೆ ಪ್ರೀತಿಸುವ ವಿಶೇಷಚೇತನರು

News Desk

ಪಕ್ಷವನ್ನು ತಾಯಿಯಂತೆ ಪ್ರೀತಿಸುವ ವಿಶೇಷಚೇತನರು
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಬಂಗಾರಪೇಟೆಯಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪಕ್ಷದ ನಿಷ್ಠಾವಂತ ಕಾರ್ಯಕರ್ತರು,

ಪಕ್ಷವನ್ನು ತಾಯಿಯಂತೆ ಪ್ರೀತಿಸುವ ವಿಶೇಷ ಚೇತನರಾದ ಮಂಜುನಾಥ, ನಾಗರಾಜ್ ಹಾಗೂ ಮನ್ಮಥ್ ಸಿಂಗ್ ಅವರನ್ನು ಭೇಟಿ ಮಾಡಿದಾಗ ಅವರ ಪ್ರೀತಿ ತುಂಬಿದ ಮಾತುಗಳು, ಮಮತೆ ವಾತ್ಸಲ್ಯ ಕಂಡು ಕಂಡು ಮೂಕನಾದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಸ್ವಾಮಿ ಅವರು ಭಾವುಕರಾಗಿ ಹೇಳಿದರು.

- Advertisement - 

ಈ ವೇಳೆ ಅವರನ್ನ ಭೇಟಿ ಮಾಡಿ ಅವರ ಯೋಗಕ್ಷೇಮ ವಿಚಾರಿಸಿ, ನಿಮ್ಮೊಂದಿಗೆ ನಾನಿದ್ದೇನೆ ಎಂಬ ಧೈರ್ಯವನ್ನು ನಿಖಿಲ್ ತುಂಬಿದರು.

ನಿಮ್ಮ ಪ್ರೀತಿ, ಅಭಿಮಾನವೇ ನಮಗೆ ಶ್ರೀರಕ್ಷೆ ಎಂದು ತಿಳಿಸಿದರು.

- Advertisement - 

Share This Article
error: Content is protected !!
";