ನ.25ರಂದು ವಿಕಲಚೇತನರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಇದೇ .25ರಂದು ಬೆಳಿಗ್ಗೆ 10.30ಕ್ಕೆ  ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ವಿವಿಧ ರೀತಿಯ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

- Advertisement - 

ಆಸಕ್ತ ವಿಕಲಚೇತನರು ನಗರದ ಒನಕ ಓಬವ್ವ ಕ್ರೀಡಾಂಗಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

 

- Advertisement - 
Share This Article
error: Content is protected !!
";