ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಡಿಸೆಂಬರ್- 25ರ ಗುರುವಾರ ನಡೆಯಲಿರುವ ತಾಲ್ಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮ ರಥೋತ್ಸವಕ್ಕೆ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ರವರನ್ನು ಭೇಟಿ ಮಾಡಿ ಆಹ್ವಾನ ನೀಡಲಾಯಿತು.
ಘಾಟಿ ದೇವಾಲಯದ ಕಾರ್ಯದರ್ಶಿ ಹಾಗೂ ಉಪ ಆಯುಕ್ತ ಪಿ ದಿನೇಶ್‍ರವರು ಆಹ್ವಾನ ಪತ್ರಿಕೆ ನೀಡಿ ಸಚಿವರನ್ನು ಆಮಂತ್ರಿಸಿದರು.

