ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024-25
ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಜಾಲತಾಣದಲ್ಲಿ

ಡಿಸೆಂಬರ್ 02 ರಂದು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";