ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025-26ನೇ ಸಾಲಿನ ಜಿಲ್ಲಾ ಮಟ್ಟದ 14/17 ವರ್ಷ ವಯೋಮಿತಿಯ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮಹಿಳೆಯರ ಬ್ಯಾಸ್ಕೆಟ್ ಬಾಲ್ ಕ್ರೀಡಾ ಕೂಟದಲ್ಲಿ
ಸೆಂಟ್ ಜೋಸೆಫ್ ಕಾನ್ವೆಂಟ್ ವಿದ್ಯಾ ಸಂಸ್ಥೆ 28 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದೆ. ಹೊಸದುರ್ಗ ಎಂಡಿಆರ್ ಎಸ್ ಪ್ರೌಢಶಾಲೆ 02 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದೆ.


