ರಾಜ್ಯ ಮಟ್ಟದ ಪತ್ರ ಕರ್ತರ ಕ್ರೀಡಾಕೂಟ:  ಗೃಹ ಸಚಿವರಿಂದ ಲಾಂಛನ ಅನಾವರಣ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಹಾಗೂ ಜಿಲ್ಲಾ ಘಟಕವು ಜಿಲ್ಲಾಡಳಿತ
, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ನವೆಂಬರ್-೨೪ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಏರ್ಪಡಿಸಿರುವ

ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟದ ಲಾಂಛನವನ್ನು ಶುಕ್ರವಾರ ಜಿಲ್ಲಾ ಕನ್ನಡ ರಾಜ್ಯೋತ್ಸವ ವೇದಿಕೆಯಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಬಿಡುಗಡೆ ಮಾಡಿದರು. 

ಈ ಸಂದರ್ಭದಲ್ಲಿ  ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಆರ್. ರಾಜೇಂದ್ರಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ,

ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಚಿ.ನಿ. ಪುರು?ತ್ತಮ್, ವಾರ್ತಾಧಿಕಾರಿ ಹಿಮಂತರಾಜು ಜಿ.ರಾಷ್ಟ್ರೀಯ ಮಂಡಳಿ ಸದಸ್ಯ ಟಿ.ಎನ್. ಮಧುಕರ್, ಡಿ.ಎಂ. ಸತೀಶ್, ಶಾಂತರಾಜು, ಕಾರ್ಯದರ್ಶಿ ಸತೀಶ್ ಹಾರೋಗೆರೆ ಸೇರಿ ವಿವಿಧ ಪದಾಧಿಕಾರಿಗಳು, ನಿರ್ದೇಶಕರು ಉಪಸ್ಥಿತರಿದ್ದರು.

 

- Advertisement -  - Advertisement -  - Advertisement - 
Share This Article
error: Content is protected !!
";