ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿದ ಗೊಲ್ಲಹಳ್ಳಿಯ ಜೆಟ್ ಸಿಬಿಎಸ್‌ಇ ಶಾಲೆಯ ವಿದ್ಯಾರ್ಥಿಗಳು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕು
, ಗೊಲ್ಲಹಳ್ಳಿಯ ಜೆಟ್ ಸಿಬಿಎಸ್‌ಇ ಶಾಲೆಯ ವಿದ್ಯಾರ್ಥಿಗಳು ಚಿತ್ರದುರ್ಗದ ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿ ವೀಕ್ಷಿಸಿದರು.

ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಸಸ್ಯ ಸಂರಕ್ಷಣೆ, ಪರಿಸರದ ಮಹತ್ವ ಹಾಗೂ ನೈಸರ್ಗಿಕ ಕೃಷಿ ಕುರಿತು ಮಾರ್ಗದರ್ಶನ ನೀಡಿದರು.

- Advertisement - 

ಈ ಶೈಕ್ಷಣಿಕ ಪ್ರವಾಸವು ವಿದ್ಯಾರ್ಥಿಗಳಿಗೆ ಹೊಸ ಅನುಭವವನ್ನು ನೀಡುವುದರ ಜೊತೆಗೆ ಕೃಷಿಯ ಬಗ್ಗೆ ಅರಿವು ಹೆಚ್ಚಿಸಿತು. ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ವಿದ್ಯಾರ್ಥಿಗಳೊಂದಿಗೆ ಭಾಗವಹಿಸಿ ಪ್ರವಾಸವನ್ನು ಯಶಸ್ವಿಗೊಳಿಸಿದರು.

 

- Advertisement - 

Share This Article
error: Content is protected !!
";