ವಿದ್ಯಾರ್ಥಿ ನಿಲಯಗಳಿಗೆ ಉಪವಿಭಾಗಾಧಿಕಾರಿ ಭೇಟಿ, ಪರಿಶೀಲನೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಸೇರಿದಂತೆ ವಿವಿಧ ವಿದ್ಯಾರ್ಥಿ ನಿಲಯಗಳಿಗೆ ಗುರುವಾರ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

- Advertisement - 

ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಸೌಕರ್ಯಗಳು ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದರು.

- Advertisement - 

ಸಂದರ್ಭದಲ್ಲಿ ತಹಶೀಲ್ದಾರ್ ಡಾ.ನಾಗವೇಣಿ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿಲಯಪಾಲಕರು ಇದ್ದರು.

 

- Advertisement - 

Share This Article
error: Content is protected !!
";