ಆಗಮ ಶಾಸ್ತ್ರ ಪ್ರಮಾಣ ಪತ್ರ ಪಡೆದ ಸುಬ್ಬ ಕೃಷ್ಣ ಶಾಸ್ತ್ರಿಯವರಿಗೆ ಸನ್ಮಾನ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಹೋಬಳಿಯ
  ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ  ಶ್ರೀ ಘಾಟಿ ಸುಬ್ರಮಣ್ಯ ಸ್ವಾಮಿ ದೇವಾಲಯದ ಸದರಿ ಅರ್ಚಕರಿಗೆ ಸರ್ಕಾರದ ಧಾರ್ಮಿಕ ದತ್ತಿ ಹಾಗೂ ಧರ್ಮದಾಯ ದತ್ತಿ ಇಲಾಖೆ

- Advertisement - 

ಕರ್ನಾಟಕ ಸರ್ಕಾರ ವತಿಯಿಂದ ಆಗಮ ಶಾಸ್ತ್ರ ಪ್ರಮಾಣ ಪತ್ರ ಪಡೆದಿರುವ ಸದರಿ ಅರ್ಚಕ ಎಸ್ಎನ್ ಸುಬ್ಬಕೃಷ್ಣ ಶಾಸ್ತ್ರಿ ರವರಿಗೆ ದೇವಾಲಯದ ಪ್ರಾಧಿಕಾರದ ಕಾರ್ಯದರ್ಶಿ ಪಿ. ದಿನೇಶ್ ರವರಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ನಂಜಪ್ಪ ವೆಂಕಟೇಶ ಹಾಗು ಸಿಬ್ಬಂದಿ ವರ್ಗ ಹಾಜರಿದ್ದರು.

- Advertisement - 

 

 

- Advertisement - 

Share This Article
error: Content is protected !!
";