ಸೂಸೈಡ್ ಭಾಗ್ಯ, ಸುಪಾರಿ ಭಾಗ್ಯದ ಗ್ಯಾರೆಂಟಿ ನೀಡಿದ ಕಾಂಗ್ರೆಸ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಾಮಾಣಿಕ ಅಧಿಕಾರಿಗಳಿಗೆ ಹಾಗು ಗುತ್ತಿಗೆದಾರರಿಗೆ “ಸೂಸೈಡ್ ಭಾಗ್ಯ” ಹಾಗೂ ರಾಜಕೀಯ ಎದುರಾಳಿಗಳಿಗೆ “ಸುಪಾರಿ ಭಾಗ್ಯದ”  “ಗ್ಯಾರೆಂಟಿ” ನೀಡಿದ ಕಾಂಗ್ರೆಸ್ ಸರ್ಕಾರದ ದುರಾಡಳಿತದ

ವಿರುದ್ಧ  ಮತ್ತು ಗುತ್ತಿಗೆದಾರ ಸಾವಿಗೆ ಕಾರಣೀಭೂತರಾದ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

- Advertisement - 

ಪ್ರತಿಭಟನೆಯಲ್ಲಿ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಚಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಜಿ ಎಸ್ ಅಶ್ವಥ್ ನಾರಾಯಣ್, ಉಮೇಶ್ ಶೆಟ್ಟಿ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

 

- Advertisement - 

 

Share This Article
error: Content is protected !!
";