ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ನಗರಸಭೆ ಹಾಗೂ ಯುವ ಸಂಚಲನ ವತಿಯಿಂದ ನಗರದಲ್ಲಿ ಹಸಿ ಕಸ, ಒಣ ಕಸ ನಿರ್ವಹಣೆಗಾಗಿ ಸಿದ್ಧಪಡಿಸಲಾಗಿರುವ ಮೊಬೈಲ್ ಆಪ್ ಅನ್ನು ನಗರಸಭೆ ಅಧ್ಯಕ್ಷೆ ಸುಮಿತ್ರಾ ಅವರು ಪ್ರಯೋಗಿಕವಾಗಿ ಬಿಡುಗಡೆ ಮಾಡಿದರು.
ಪೌರಾಯುಕ್ತ ಕಾರ್ತಿಕೇಶ್ವರ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್ ಹಾಗೂ ಸದಸ್ಯರು ಇದ್ದರು.

