ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿಂದುಳಿದ ಜಾತಿ ಮತ್ತು ಸಮುದಾಯಗಳ ಮಠಾಧೀಶರು ಮತ್ತುಜಗದ್ಗುರುಗಳ ನಿಯೋಗದವರು ಸಿಎಂ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾದ ಸ್ವಾಮೀಜಿಗಳ ನಿಯೋಗದೊಂದಿಗೆ ಹಲವು ಮಹತ್ವದ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು.

