ಕಾಂಗ್ರೆಸ್ ಸರ್ಕಾರದ ಆಡಳಿತ ಯಂತ್ರ ಐಸಿಯುಗೆ ಸೇರಿದೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತ ಯಂತ್ರ  ಐಸಿಯು ಸೇರಿರುವುದಕ್ಕೆ ಇದಕ್ಕಿಂತ ನಿದರ್ಶನ ಬೇರೆ ಬೇಕಿಲ್ಲ ಎಂದು ಜೆಡಿಎಸ್ ಟೀಕಿಸಿದೆ.

ಸಣ್ಣ ದುರಸ್ತಿ ಕಾಮಗಾರಿಗಾಗಿ ಸರ್ಕಾರ ತೆಗೆದುಕೊಂಡಿರುವ ಸಮಯ ಬರೋಬ್ಬರಿ 1 ವರ್ಷ.  ಸಿದ್ದರಾಮಯ್ಯ ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.

- Advertisement - 

ಗುಂಡಿ ಮುಚ್ಚಲು ಕೈಲಾಗದ ಹೀನಾಯ ಸ್ಥಿತಿ ತಲುಪಿದ್ದು, ಜನಸಾಮಾನ್ಯರ ಮೂಲಭೂತ ಸೌಕರ್ಯ ಕಲ್ಪಿಸಿಕೊಡಲು ಸಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ.

 

- Advertisement - 

 

Share This Article
error: Content is protected !!
";