ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹುಬ್ಬಳ್ಳಿ ವಿಮಾನ ನಿಲ್ದಾಣ ಸೇರಿದಂತೆ ದೇಶದ 11 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಬಿಜೆಪಿ ಸರ್ಕಾರ ಎಂದು ಕಾಂಗ್ರೆಸ್ ಟೀಕಿಸಿದೆ.
ಶ್ರೀಮಂತ ಗೆಳೆಯರಿಗೆ ಲಾಭ ಮಾಡಿಕೊಡಲು ಸರ್ಕಾರಿ ಸಂಸ್ಥೆಗಳು, ಸ್ವತ್ತುಗಳನ್ನು ಖಾಸಗೀಕರಣದ ಹೆಸರಿನಲ್ಲಿ ಹಸ್ತಾಂತರಿಸುತ್ತಿರುವ ಮೋದಿ ಸರ್ಕಾರ! ಎಂದು ಕಾಂಗ್ರೆಸ್ ಆರೋಪಿಸಿದೆ.