ರೈತರಿಗೆ ದ್ರೋಹ ಎಸಗಿದ ಕೇಂದ್ರ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಬಾರ್ಡ್ ಸಾಲದ ನೆರವನ್ನು 58% ಕಡಿತಗೊಳಿಸುವ ಮೂಲಕ ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರ ನಾಡಿನ ರೈತರಿಗೆ ದ್ರೋಹ ಎಸಗಿದೆ ಎಂದು ಕಾಂಗ್ರೆಸ್ ದೂರಿದೆ.

ಕಳೆದ ವರ್ಷ ನಬಾರ್ಡ್‌ 5,600 ಕೋಟಿ ಮಂಜೂರು ಮಾಡಿತ್ತು. ಈ ವರ್ಷ 2,340 ಕೋಟಿಗೆ ಇಳಿಸಿದೆ. ರಾಜ್ಯದ ರೈತರಿಗಾದ ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಲು

ಕರ್ನಾಟಕ ರಾಜ್ಯದ ಬಿಜೆಪಿ ಪಕ್ಷಕ್ಕೆ, ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರರಿಗೆ ಧೈರ್ಯವಿಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

 

 

- Advertisement -  - Advertisement -  - Advertisement - 
Share This Article
error: Content is protected !!
";