ನಿಷ್ಕ್ರೀಯಗೊಂಡ 36 ಸಹಕಾರ ಸಂಘಗಳ ಸಮಾಪನೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಹಕಾರ ಸಂಘಗಳ ಕಾಯ್ದೆ ಹಾಗೂ ನಿಯಮಗಳ ಅನ್ವಯ ಸಹಕಾರ ಸಂಘಗಳು ಬೈಲಾ ಪ್ರಕಾರ ಕಾರ್ಯನಿರ್ವಹಿಸಬೇಕು. ನಿಯಮ ಉಲಂಘಿಸಿದ ಜಿಲ್ಲೆಯ 36 ಸಹಕಾರ ಸಂಘಗಳ ಸಮಾಪನೆ ಮಾಡಲು ಸಹಕಾರ ಸಂಘಗಳ ಉಪನಿಬಂಧಕರು ಕ್ರಮಕೈಗೊಂಡಿದ್ದಾರೆ.

ಈ ಸಂಘಗಳ ವಿವಿರಗಳು ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯಲ್ಲಿ ಲಭ್ಯವಿದ್ದು, ಸದಸ್ಯರು ಹಾಗೂ ಸಾರ್ವಜನಿಕರು ಯಾವುದಾದರು ಆಕ್ಷೇಪಣೆಗಳು ಇದ್ದಲ್ಲಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

 

 

 

Share This Article
error: Content is protected !!
";