ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ಅರಣ್ಯ ಇಲಾಖೆಗಳಿಗೆ ಸಂಬಂಧಪಟ್ಟ ವಿಚಾರಗಳು ಮತ್ತು ಪ್ರಗತಿ ಪರಿಶೀಲನೆ ಕುರಿತು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು.
ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗಣಿ ಇಲಾಖೆ ಕಾರ್ಯದರ್ಶಿ ವಿಪುಲ್ ಬನ್ಸಾಲ್, ಅರಣ್ಯ ಇಲಾಖೆ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಪಿಸಿಸಿಎಫ್ ಬ್ರಿಜೇಶ್ ಸೇರಿ ಹಲವು ಮಂದಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.