ಖಜಾನೆ ಲೂಟಿ ಮಾಡಿ ಆಡಳಿತ ವ್ಯವಸ್ಥೆ ಹದಗೆಡಿಸುತ್ತಿರುವ ಕಾಂಗ್ರೆಸ್‌ಸರ್ಕಾರ  

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆರ್ಥಿಕವಾಗಿ ದಿವಾಳಿ ಎದ್ದಿರುವ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರ ಈಗ ಸರ್ಕಾರಿ ಒಡೆತನದ ಹೋಟೆಲ್ ಗಳಲ್ಲಿ ಕರೆಂಟ್ ಬಿಲ್ ಪಾವತಿಸಲೂ ಆಗದ ದುಸ್ಥಿತಿಗೆ ತಲುಪಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಸಿದ್ದಾರೆ.

- Advertisement - 

ಬೋಗಸ್‌ಗ್ಯಾರಂಟಿಗಳ ಆಸೆ ತೋರಿಸಿ ಅಧಿಕಾರಕ್ಕೆ ಬರುವ ಕಾಂಗ್ರೆಸ್‌ಸರ್ಕಾರ, ಖಜಾನೆ ಲೂಟಿ ಮಾಡಿ ಆಡಳಿತ ವ್ಯವಸ್ಥೆಯನ್ನು ಹದಗೆಡಿಸುತ್ತಿದೆ.

- Advertisement - 

ಹಿಮಾಚಲ ಪ್ರದೇಶ ಸರ್ಕಾರಕ್ಕೂ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೂ ಏನೂ ವ್ಯತ್ಯಾಸ ಇಲ್ಲ. ಕರ್ನಾಟಕದಲ್ಲೂ ಬಡವರ ಹೊಟ್ಟೆ ಮೇಲೆ ಬರೆ ಹಾಕಿ ಆಡಳಿತ ನಡೆಸುತ್ತಿದೆ ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ಎಂದು ಅವರು ವಾಗ್ದಾಳಿ ಮಾಡಿದ್ದಾರೆ.

 

- Advertisement - 

 

Share This Article
error: Content is protected !!
";