ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆ ದಿವಾಳಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಾನ್ ಸುಳ್ಳುಗಾರ ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ಅವರು ಕೊನೆಗೂ ಸತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆ ದಿವಾಳಿಯಾಗಿದ್ದು, ನಮಗೆ ಬೇರೆ ಯಾವುದೇ ಖಾತೆ ನೀಡಿ ಎಂದು ದುಂಬಾಲು ಬಿದ್ದಿರುವುದು ಇದಕ್ಕೆ ಸಾಕ್ಷಿ ಎಂದು ಬಿಜೆಪಿ ತಿಳಿಸಿದೆ.

- Advertisement - 

ಅಲ್ಲಿಗೆ ಸಾರಿಗೆ ಇಲಾಖೆ ಹಿಂದೆಂದೂ ಕಂಡು ಕೇಳರಿಯದಷ್ಟು ಲಾಭದಲ್ಲಿದೆ ಎಂದು ಹೇಳಿದ್ದು ಸಂಪೂರ್ಣ ಸುಳ್ಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ತಿಳಿಸಿದೆ.

 

- Advertisement - 

 

Share This Article
error: Content is protected !!
";