ರಾಜ್ಯದ ಬಡವರಿಗೆ ಚಿಪ್ಪುಕೊಟ್ಟು ಪರ ರಾಜ್ಯದ ಮುಸ್ಲಿಮರಿಗೆ ಮನೆ ನೀಡಿದ ಸರ್ಕಾರ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ವಂತ ಸೂರಿಲ್ಲದೆ, ನಿವೇಶನವಿಲ್ಲದೆ ಅರ್ಜಿ ಹಾಕಿ ಕಾಯುತ್ತಿರುವ ನಮ್ಮ ರಾಜ್ಯದ ಲಕ್ಷಾಂತರ ಬಡವರು, ಪರಿಶಿಷ್ಟ ಮತ್ತು ಹಿಂದುಳಿದ ಸಮುದಾಯಗಳ ಬಡ ಕುಟುಂಬಗಳಿಗೆ ನೆರವಾಗಬೇಕಾಗಿದ್ದ ಕಾಂಗ್ರೆಸ್ ಸರ್ಕಾರ ಪರ ರಾಜ್ಯದ ಮುಸ್ಲಿಮರ ಓಲೈಕೆಗೆ ಮಣೆ ಹಾಕಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಕರ್ನಾಟಕದ ನೆಲವನ್ನ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ವಲಸಿಗರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಬಿಟ್ಟು ಹೈಕಮಾಂಡ್ ಆದೇಶಕ್ಕೆ ಮಂಡಿ ಊರಿದೆ ಈ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ.

- Advertisement - 

ಲಜ್ಜೆಗೇಡಿ ಕರ್ನಾಟಕ ಕಾಂಗ್ರೆಸ್ ಪಕ್ಷವನ್ನ ಸ್ವಾಭಿಮಾನಿ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.

 

- Advertisement - 

 

Share This Article
error: Content is protected !!
";