ಜಿಲ್ಲಾ ಮಟ್ಟಕ್ಕೂ ವ್ಯಾಪಿಸಿದ ಕಾಂಗ್ರೆಸ್ ಸರ್ಕಾರದ ಆಂತರಿಕ ಕಲಹ!!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಂತರಿಕ ಕಲಹ ಈಗ ಜಿಲ್ಲಾ ಮಟ್ಟಕ್ಕೂ ವ್ಯಾಪಿಸಿದೆ!! ಎಂದು ಬಿಜೆಪಿ ತಿಳಿಸಿದೆ.
ಜಿಲ್ಲಾ ಉಸ್ತುವಾರಿ ಸಚಿವರಿಗೂ ಹಾಗೂ ಕೈ ಶಾಸಕರ ಮಧ್ಯದ ಜಗಳ ಈಗ ಹಾದಿ-ಬೀದಿಯಲ್ಲಿ ನಡೆಯುತ್ತಿದೆ!! ಬಿಜೆಪಿ ಆರೋಪಿಸಿದೆ.

ದಾವಣಗೆರೆ, ಚಿತ್ರದುರ್ಗ, ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕಾಂಗ್ರೆಸ್‌ ಒಡೆದ ಮನೆಯಾಗಿರುವುದು ಖಚಿತ ಎಂದು ಬಿಜೆಪಿ ತಿಳಿಸಿದೆ.

 

- Advertisement -  - Advertisement -  - Advertisement - 
Share This Article
error: Content is protected !!
";