ನಗರಸಭೆ ಅಧ್ಯಕ್ಷ ಗದ್ದುಗೆ ಹಿಡಿದ ಜೆಡಿಎಸ್ ಅಭ್ಯರ್ಥಿ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಿಕ್ಕಮಗಳೂರು ನಗರಸಭೆಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜೆಡಿಎಸ್ ಪಕ್ಷದ ಶೀಲಾ ದಿನೇಶ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಪಕ್ಷದ ವರಿಷ್ಠರು ತಿಳಿಸಿದ್ದಾರೆ.

25 ವರ್ಷಗಳ ಬಳಿಕ ಜೆಡಿಎಸ್ ಅಭ್ಯರ್ಥಿ-ಚಿಕ್ಕಮಗಳೂರು ನಗರಸಭೆಯ ಗದ್ದುಗೆ ಅಲಂಕರಿಸಿರುವುದು ಹೆಮ್ಮೆಯ ಸಂಗತಿ. ಇದಕ್ಕೆ  ಸಹಕರಿಸಿದ NDA ಮೈತ್ರಿಕೂಟದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಎಲ್ಲಾ ಸದಸ್ಯರು ಮತ್ತು ಮುಖಂಡರಿಗೆ ತುಂಬು ಹೃದಯದ ಧನ್ಯವಾದಗಳನ್ನು ಜೆಡಿಎಸ್ ತಿಳಿಸಿದೆ.

- Advertisement - 

 

- Advertisement - 
Share This Article
error: Content is protected !!
";