ಜಿಲ್ಲಾಸ್ಪತ್ರೆ ಸಾವು ನೋವುಗಳ ತನಿಖಾ ವರದಿ ಸಲ್ಲಿಸಿದ ಮೈಕೆಲ್ ಡಿ ಕುನ್ಹಾ ಸಮಿತಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಸಾವು ನೋವುಗಳ ಕುರಿತು ತನಿಖೆ ನಡೆಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರ ಸಮಿತಿ ತನ್ನ ತನಿಖಾ ವರದಿಯನ್ನು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅರ್ಪಿಸಿತು.‌

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

- Advertisement - 

 

- Advertisement - 
Share This Article
error: Content is protected !!
";