ಬಂಡುಕೋರರ ವಿರುದ್ಧ ಕಠಿಣಾತಿ ಕಠಿಣ ನಿಲುವು ತಳೆದ ಮೋದಿ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತದಿಂದ ಅಸ್ಸಾಂ ಅನ್ನು ಪ್ರತ್ಯೇಕಗೊಳಿಸುವ ಉದ್ದೇಶದ ಕೆಲಸ ಮುಂದುವರಿಕೆ ಮತ್ತು ಸುಲಿಗೆ
, ಹಿಂಸಾಚಾರಕ್ಕಾಗಿ ಇತರ ದಂಗೆಕೋರ ಗುಂಪುಗಳೊಂದಿಗೆ ಸಂಪರ್ಕದಲ್ಲಿರುವುದಕ್ಕಾಗಿ ಬಂಡುಕೋರ ಸಂಘಟನೆ

ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್ ʻಉಲ್ಫಾʼ ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಮತ್ತೆ ಐದು ವರ್ಷಗಳವರೆಗೆ ವಿಸ್ತರಿಸಿದೆ ಎಂದು ಬಿಜೆಪಿ ತಿಳಿಸಿದೆ.

 

- Advertisement -  - Advertisement -  - Advertisement - 
Share This Article
error: Content is protected !!
";