ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗ ನಗರದ ಐಎಂಎ ಸಭಾಂಗಣದಲ್ಲಿ ಪ್ರೊ.ಎಂ.ಜಿ ರಂಗಸ್ವಾಮಿ ಯವರ ಐದು ಕೃತಿ ಬಿಡುಗಡೆ ಸಮಾರಂಭದಲ್ಲಿ ಲೇಖಕ ಪ್ರೊ. ಎಂ.ಜಿ ರಂಗಸ್ವಾಮಿಯವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜನಪದ ತಜ್ಞ ಡಾ. ಮೀರಾಸಾಬಿಹಳ್ಳಿ ಶಿವಣ್ಣ, ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್. ಲಕ್ಷ್ಮಣ, ರಾಜಕೀಯ ಮುಖಂಡರಾದ ಮರಿ ಬಿ.ಎಲ್.ಗೌಡ, ಯುವ ಸಾಹಿತಿ ನಾಗರಾಜ್ ಬೆಳಘಟ್ಟ, ಪ್ರೊ. ಧರಣೇಂದ್ರಯ್ಯ, ಎಂ.ರವೀಶ್, ಚಿಕ್ಕಣ್ಣ ಮುಂತಾದವರು ಉಪಸ್ಥಿತರಿದ್ದರು.