ನೈಜೀರಿಯ ಪ್ರಜೆ ಬಂಧಿಸಿ ಹಸ್ತಾಂತರಿಸಿದ ಪೊಲೀಸರು

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ವಿದೇಶದಿಂದ ಭಾರತಕ್ಕೆ ಅಕ್ರಮವಾಗಿ ನುಸುಳಿದ
ಹಲವಾರು ವಿದೇಶಿಗರನ್ನು ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದ ನೈಜೀರಿಯ ಪ್ರಜೆಯನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯ ಇನ್ಸ್ಪೆಕ್ಟರ್ ಸಾಧಿಕ ಪಾಷಾ ಅವರ ನೇತೃತ್ವದಲ್ಲಿ ಸಿಬ್ಬಂದಿ ಸುನೀಲ್, ಹರೀಶ್‌, ಸಚಿನ್ ಹಾಗೂ ಪ್ರವೀಣ್ ತಂಡ ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ನಕಲಿ ಪಾಸ್‌ ಪೋರ್ಟ್ ಬಳಿಸಿ ಬಂದಿರುವುದಾಗಿ ದೃಢಪಟ್ಟಿದೆ.
ನಂತರ ಸದರಿ ಆಸಾಮಿಯನ್ನು ಸ್ವಂತ ದೇಶಕ್ಕೆ ಹಸ್ತಾಂತರಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";