ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಹೊಳಲ್ಕೆರೆಯ ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ, ತಹಶೀಲ್ದಾರ್ ಬೇಬಿ ಫಾತಿಮಾ, ತಾಲ್ಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಹನುಮಂತಪ್ಪ, ನಾಮ ನಿರ್ದೇಶನ ಸದಸ್ಯರಾದ ಗಂಗಾಧರಪ್ಪ, ಸುರೇಶ್, ಕಿರಣ್, ಸುಭಾನ್ ಸಾಬ್, ಪುಟ್ಟಸ್ವಾಮಿ, ಬಿಂದು, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.