ವಿಕಲಚೇತನರ ಹಣಕ್ಕೂ ಕನ್ನ ಹಾಕಿದ ಸಿದ್ದರಾಮಯ್ಯ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಹಣಕಾಸು ಪರಿಸ್ಥಿತಿ ಹದಗೆಟ್ಟಿದ್ದು, ದಿವಾಳಿ ಅಂಚಿಗೆ ತಲುಪಿದೆ ಎಂಬುದಕ್ಕೆ ಇದು ಉದಾಹರಣೆ ಎಂದು ಜೆಡಿಎಸ್ ಆರೋಪಿಸಿದೆ.

- Advertisement - 

ಗ್ಯಾರಂಟಿಗೆ ಹಣ ಹೊಂದಿಸಲಾಗದ ಖಾಲಿ ಕೈ ಸಿದ್ದರಾಮಯ್ಯ ಸರ್ಕಾರ, ಈಗ ವಿಕಲಚೇತನರ ಹಣಕ್ಕೂ ಕನ್ನ ಹಾಕಿದೆ ಎಂದು ಜೆಡಿಎಸ್ ಆರೋಪಿಸಿದೆ.

- Advertisement - 

ಶೇಕಡ 80% ಅನುದಾನಕ್ಕೆ ಕತ್ತರಿ ಹಾಕಿ ವಿಕಲಚೇತನರನ್ನು ಮತ್ತಷ್ಟು ಶಕ್ತಿ ಹೀನರನ್ನಾಗಿಸುತ್ತಿದೆ. ಸರ್ಕಾರದಲ್ಲಿ ಯಾವುದೇ ಹಣಕಾಸಿನ ಕೊರತೆ ಇಲ್ಲ ಎಂದು ಬೊಗಳೆ ಬಿಡುವ ಡಿಸಿಎಂ ಡಿ.ಕೆ.ಶಿವಕುಮಾರ್ ವಿಕಲಚೇತನರ ನಿಧಿ ಕಡಿತ ಮಾಡಿದ್ದು ಯಾಕೆ ? ಭ್ರಷ್ಟ ಕಾಂಗ್ರೆಸ್‌ಸರ್ಕಾರದ ಈ ಕ್ರೂರ ನಡೆಗೆ ಕ್ಷಮೆಯೇ ಇಲ್ಲ ಎಂದು ಜೆಡಿಎಸ್ ತಿಳಿಸಿದೆ.

- Advertisement - 
Share This Article
error: Content is protected !!
";