ಪತ್ರಕರ್ತರಿಗೆ ಶೇ.5ರಷ್ಟು ನಿವೇಶನ ಮೀಸಲಿಡಲು ಮನವಿ ಸಲ್ಲಿಸಿದ ರಾಜ್ಯಾಧ್ಯಕ್ಷರು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪತ್ರಕರ್ತರಿಗೆ ಹೌಸಿಂಗ್ ಹೋರ್ಡ್/ ನಗರಾಭಿವೃದ್ದಿ ಪ್ರಾಧಿಕಾರಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಹಂಚಿಕೆ ಮಾಡುವ ನಿವೇಶನ/ಮನೆಗಳಲ್ಲಿ ಶೇ.5ರಷ್ಟು ಮೀಸಲಿಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ ಮನವಿ ಪತ್ರವನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾದ ಕೆ.ವಿ.ಪ್ರಭಾಕರ್  ಮತ್ತು ವಸತಿ ಸಚಿವ ವಿಶೇಷಾಧಿಕಾರಿ ಎಸ್.ಲಕ್ಷ್ಮಿನಾರಾಯಣ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ರಾಮನಗರದ ಚೆಲುವರಾಜು ಇದ್ದರು.

- Advertisement - 

 

 

- Advertisement - 

 

 

Share This Article
error: Content is protected !!
";