ಚಿನ್ನದ ಸರ ಕದ್ದು ಪರಾರಿಯಾದ ಮುಸುಕುಧಾರಿಗಳು

News Desk

ಚಂದ್ರವಳ್ಳಿ ನ್ಯೂಸ್, ಚನ್ನಗಿರಿ:
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದಲ್ಲಿ ಮನೆಗೆ ನುಗ್ಗಿದ ಮುಸುಕುಧಾರಿಗಳು ಮಹಿಳೆಯರ ಚಿನ್ನದ ಸರ ಕಿತ್ತುಕೊಂಡು ಪರಾರಿ ಆಗಿರುವಂತಹ ಘಟನೆ ನಡೆದಿದೆ.

ಚಿರಡೋಣಿಯ ಸಿಎಚ್ ಸತ್ಯನಾರಾಯಣ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ ಎನ್ನಲಾಗಿದೆ.

- Advertisement - 

 

 

- Advertisement - 

Share This Article
error: Content is protected !!
";