ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದುಷ್ಟ ಕಾಂಗ್ರೆಸ್‌ಸರ್ಕಾರದಿಂದ ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.
ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರದ ಕೂಪಗಳಾಗಿದೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಮತ್ತು ನವಜಾತ ಶಿಶುಗಳ ಮಾರಣ ಹೋಮ ನಡೆಯುತ್ತಿದೆ.
ಆದರೆ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಾತ್ರ ಕುಂಭಕರ್ಣ ನಿದ್ದೆಯಲ್ಲೇ ಕಾಲಹರಣ ಮಾಡುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.