ಒಬ್ಬರ ಮುಖ ಒಬ್ಬರು ನೋಡಲಾಗದ ಈ ನಾಯಕರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಸಿದ್ದರಾಮಯ್ಯ ಹೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನಡುವಿನ ಸಂಬಂಧ ಚೆನ್ನಾಗಿಲ್ಲ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿರುವ ವಿಷಯ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಆದರೆ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಸಿದ್ದರಾಮಯ್ಯನವರು ಕನಿಷ್ಠ ಪಕ್ಷ ಒಂದು ಟ್ವೀಟ್ ಕೂಡ ಮಾಡದಷ್ಟು ಹದಗೆಟ್ಟಿದೆ ಎಂದು ಗೊತ್ತಿರಲಿಲ್ಲ.

ಒಬ್ಬರ ಮುಖ ಒಬ್ಬರು ನೋಡಲಾಗದ ಈ ನಾಯಕರು ರಾಜ್ಯವನ್ನು ಹೇಗೆ ಮುನ್ನಡೆಸುತ್ತಾರೆ? ಕನ್ನಡಿಗರು ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದು ಅಶೋಕ್ ಖಾರವಾಗಿ ಪ್ರಶ್ನಿಸಿದ್ದಾರೆ.

 

 

 

 

Share This Article
error: Content is protected !!
";