ಮೂರು ದಿನಗಳ ಯೋಗ ತರಬೇತಿ ಶಿಬಿರ ಪ್ರಾರಂಭ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕರ್ನಾಟಕ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್, ಬೆಂಗಳೂರು ಗ್ರಾಮಾಂತರ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್,  

ದೊಡ್ಡಬಳ್ಳಾಪುರದ ನಿಸರ್ಗ ಯೋಗ ಕೇಂದ್ರ ಸಂಯುಕ್ತ ಆಶಯದಲ್ಲಿ ಡಿಸೆಂಬರ್ 7ರವರೆಗೆ ಮೂರು ದಿವಸಗಳ ಕರ್ನಾಟಕ ರಾಜ್ಯ ಯೋಗ ತಂಡದ ತರಬೇತಿ ಶಿಬಿರ ಆಯೋಜಿಸಲಾಗಿತ್ತು.

- Advertisement - 

Share This Article
error: Content is protected !!
";