ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ (97)ಅವರು ನಿಧನಕ್ಕೆ KUWJ ಸಂತಾಪ ವ್ಯಕ್ತಪಡಿಸಿದೆ.
ಕೆಯುಡಬ್ಲ್ಯೂಜೆ ಮನೆಯಂಗಳದ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಿದ್ದು ಮರೆಯಲಾಗದ ಕ್ಷಣ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸ್ಮರಿಸಿದ್ದು, ಅನುಭವಿ ಪತ್ರಕರ್ತರೊಬ್ಬರನ್ನು ಸುದ್ದಿಮನೆ ಕಳೆದುಕೊಂಡಿದೆ ಎಂದು ಶೋಕಿಸಿದ್ದಾರೆ.

