ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಅಜ್ಜಂಪುರ ಸಮೀಪದ ಬೆಟ್ಟದ ತಾವರೆಕೆರೆಯ ಭದ್ರಾ ಪಂಪ್ ಹೌಸ್ ನಿಂದ ನೀರು ಲಿಫ್ಟ್ ಮಾಡಲಾಗುತ್ತಿದೆ.
ಹಾಗಾಗಿ ಭಾನುವಾರ ಬೆಳಿಗ್ಗೆ 8 ಗಂಟೆ ವೇಳೆಗೆ 693 ಕ್ಯೂಸೆಕ್ ನೀರು ಕೆಲ್ಲೋಡ್ ಬ್ಯಾರೇಜ್ ಮೂಲಕ ವಿವಿ ಸಾಗರಕ್ಕೆ ಹರಿದು ಬರುತ್ತಿದೆ.
ಭಾನುವಾರ ಬೆಳಿಗ್ಗೆ 8 ಗಂಟೆ ವೇಳೆಗೆ 120.10 ಅಡಿಗೆ ಏರಿಕೆಯಾಗಿದೆ.