ಬಿಡದಿ ಬಳಿ ಟೌನ್ ಶಿಫ್ ನಿರ್ಮಾಣ-ಡಿಕೆ ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಬಿಡದಿ ಟೌನ್ ಶಿಫ್ ನಿರ್ಮಾಣವಾಗಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

- Advertisement - 

ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಅವರ ಭೂಮಿಗೆ ದರ ಕೊಡುತ್ತೇವೆ. ಈಗಾಗಲೇ ರೈತರೊಂದಿಗೆ ಮಾತನಾಡಿದ್ದೇವೆ.

- Advertisement - 

ಬೆಂಗಳೂರು ನಗರಕ್ಕಿಂತಲೂ ಹೆಚ್ಚಿನ ಹಣ ಸಿಗುವಂತೆ ಮಾಡುವೆ. ಈ ಬಗ್ಗೆ ಯಾರಿಗೂ ಆತಂಕ ಅಥವಾ ಅನುಮಾನ ಬೇಡ ಎಂದು ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

 

- Advertisement - 

Share This Article
error: Content is protected !!
";