ನ.25ರಂದು ಸಮುದಾಯ ಆರೋಗ್ಯಾಧಿಕಾರಿಗಳಿಗೆ ತರಬೇತಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇದೇ .25ರಂದು ಬೆಳಿಗ್ಗೆ 10ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ

- Advertisement - 

ಗುಣಮಟ್ಟದ ಪ್ರಸವ ಪೂರ್ವ ಆರೈಕೆಕುರಿತು ಒಂದು ದಿನದ ಜಿಲ್ಲಾಮಟ್ಟದ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

- Advertisement - 

 

- Advertisement - 

Share This Article
error: Content is protected !!
";