ಪತ್ರಕರ್ತ ಅಶೋಕ್ ಕುಮಾರ್‌ಗೆ ಶ್ರದ್ದಾಂಜಲಿ

News Desk

ಚಂದ್ರವಳ್ಳಿ ನ್ಯೂಸ್, ಶ್ರವಣಬೆಳಗೊಳ:
ಶ್ರವಣಬೆಳಗೊಳದಲ್ಲಿ ಏರ್ಪಡಿಸಿದ್ದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ, ಗೊಮ್ಮಟವಾಣಿ ಸಂಪಾದಕರಾದ ಎಸ್.ಎನ್.ಅಶೋಕ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ನುಡಿ ನಮನ ಸಲ್ಲಿಸಲಾಯಿತು.

 ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಎಚ್.ಬಿ.ಮದನಗೌಡ, ಪರಿಸರ ಪ್ರಿಯ .ನಂ.ಅಶೋಕ್, ಜಾವಗಲ್ ಪ್ರಸನ್ನ ಮತ್ತಿತರರು ಭಾಗವಹಿಸಿದ್ದರು. 

 

Share This Article
error: Content is protected !!
";