ಸಿಡಿಲು ಬಡಿದು ಇಬ್ಬರು ರೈತರು ಮೃತ

News Desk

ಚಂದ್ರವಳ್ಳಿ ನ್ಯೂಸ್, ಹಗರಿಬೊಮ್ಮನಹಳ್ಳಿ:
ಸಿಡಿಲು ಬಡಿದು ಇಬ್ಬರು ರೈತರು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಬಣಕಾರ್ ನಾರಪ್ಪ (58), ಬಣಕಾರ್ ಪ್ರಶಾಂತ್ (40) ಮೃತ ದುರ್ದೈವಿಗಳಾಗಿದ್ದಾರೆ.

- Advertisement - 

ಹಗರಿಬೊಮ್ಮನಹಳ್ಳಿ ತಹಶೀಲ್ದಾರ್ ಕವಿತಾ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement - 

ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಗರಿಬೊಮ್ಮನ ಹಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

 

- Advertisement - 

Share This Article
error: Content is protected !!
";