ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರನ್ನು HAL ವಿಮಾನ ನಿಲ್ದಾಣದಲ್ಲಿ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ನಾಯಕ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಮತ್ತಿತರ ಬಿಜೆಪಿ ನಾಯಕರು ಹಾಜರಿದ್ದು ಬೀಳ್ಕೊಟ್ಟರು.

Sign in to your account